NIMHANS Recruitment 2022: ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ

NIMHANS Recruitment 2022: ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ 'ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ' (ನಿಮ್ಹಾನ್ಸ್)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಮ್ಹಾನ್ಸ್ ನಲ್ಲಿ ಪ್ರಾಜೆಕ್ಟ್​ ಅಸೋಸಿಯೇಟ್, ಮ್ಯಾನೇಜರ್​ ವಿಭಾಗದಲ್ಲಿ ಒಟ್ಟು ಐದು ಹುದ್ದೆಗಳು ಖಾಲಿ ಇವೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nimhans-recruitment-2022-nimhans-has-invited-application-for-5-empty-posts-278657.html

Post a Comment

0 Comments