SBI PO 2022ರ ಪ್ರವೇಶ ಕಾರ್ಡ್ ಇದೀಗ ಪ್ರಕಟಗೊಂಡಿದೆ. ಎಸ್‌ಬಿಐ ಪಿಒ ಪ್ರಿಲಿಮ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಪ್ರವೇಶ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು. ಪ್ರೊಬೇಷನರಿ ಆಫೀಸರ್ ಹುದ್ದೆಗೆ ಎಸ್‌ಬಿಐ ಪಿಒ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬಿಡುಗಡೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sbi-po-2022-exam-date-and-call-letter-out-for-prelims-exam-277022.html
0 Comments