ನವದೆಹಲಿ, ಜನವರಿ 28: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಮಲ್ಟಿ ಟಾಸ್ಕಿಂಗ್ ಸರ್ವೀಸಸ್ (ಎಂಟಿಎಸ್) ಮತ್ತು 11,409 ಹವಾಲ್ದಾರ್ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್ ssc.nic.in ನಲ್ಲಿ ಸಲ್ಲಿಸಬಹುದು. ಎಸ್‌ಎಸ್‌ಸಿ ಎಂಟಿಎಸ್, ಹವಾಲ್ದಾರ್ ಹುದ್ದೆಗಳಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ssc-mts-recruitment-2023-recruitment-for-havaldar-posts-282423.html
0 Comments