ಬಿಎಸ್‌ಎನ್‌ಎಲ್‌ನಲ್ಲಿ 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 40 ಸಾವಿರ

ಬಿಎಸ್‌ಎನ್‌ಎಲ್‌ನಲ್ಲಿ 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 40 ಸಾವಿರ

ಬೆಂಗಳೂರು, ಜನವರಿ 4: ಭಾರತ್‌ ಸಂಚಾರ್‌ ನಿಗಮ ಲಿಮಿಟೆಡ್‌ ಬರೋಬ್ಬರಿ ಜೂನಿಯರ್ ಟೆಲಿಕಾಂ ಆಫೀಸರ್ 11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​​ bsnl.co.in ಗೆ ಭೇಟಿ ನೀಡಿ ಅಪ್ಲಿಕೇಶನ್ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bsnl-invites-applications-for-11-705-posts-of-junior-telecom-officer-salary-40-thousand-280148.html

Post a Comment

0 Comments