ಮಂಗಳೂರು; ಜ. 16ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ಮಂಗಳೂರು; ಜ. 16ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ಮಂಗಳೂರು, ಜನವರಿ 15; ಅತಿಥಿ ಉಪನ್ಯಾಸಕರ ನೇಮಕಾತಿಗೆ  ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜನವರಿ 16ರ ಸೋಮವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದೆ. ಮಕರ ಸಂಕ್ರಾಂತಿ ವಿಶೇಷ ಪುಟ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/guest-lecturer-recruitment-walk-in-interview-at-mangalore-university-281211.html

Post a Comment

0 Comments