ಜ. 18ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ

ಜ. 18ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನೇರ ಸಂದರ್ಶನ

ಹುಬ್ಬಳ್ಳಿ, ಜನವರಿ 16; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಜನವರಿ 18ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ತಾತ್ಕಾಲಿಕವಾಗಿ ಆರೋಗ್ಯ ನಿರೀಕ್ಷಕ ಸಿಬ್ಬಂದಿಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಹ ಶಿಕ್ಷಣ ಪಡೆದ ಆರೋಗ್ಯ ನಿರೀಕ್ಷಕರನ್ನು ನೇರ ಸಂದರ್ಶನದ ಮೂಲಕ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-hubballi-dharwad-municipal-corporation-281312.html

Post a Comment

0 Comments