ಏರ್‌ಪೋರ್ಟ್‌ ಅಥಾರಿಟಿ ನೇಮಕಾತಿ 2023: 364 ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್‌ ಅಥಾರಿಟಿ ನೇಮಕಾತಿ 2023: 364 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 1: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾವು ಮ್ಯಾನೇಜರ್‌ಗಳು, ಜೂನಿಯರ್ ಎಕ್ಸಿಕ್ಯೂಟಿವ್‌ಗಳು ಮತ್ತು ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ನೇಮಕಾತಿ ಅಡಿಯಲ್ಲಿ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಲ್ಲಿ 364 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ aai.aero ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/airport-authority-recruitment-2023-applications-invited-for-364-posts-279828.html

Post a Comment

0 Comments