ಮಡಿಕೇರಿ, ಜನವರಿ 27: ಪ್ರೌಢಶಾಲಾ ಮತ್ತು ಪಿಯು ಕಾಲೇಜುಗಳಿಗೆ ಕ್ರಮವಾಗಿ 2,500 ಶಿಕ್ಷಕರು ಹಾಗೂ 789 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಗುರುವಾರ ಮಾತನಾಡಿದರು. LIC ನೇಮಕಾತಿ 2023: 9000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/recruitment-of-2-500-teachers-789-lecturers-in-the-state-know-details-about-this-282280.html
0 Comments