ಬೆಂಗಳೂರು, ಜನವರಿ 31; ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 28 ಕೊನೆಯ ದಿನವಾಗಿದೆ. ವಿವಿಧ ವೃಂದದ 96 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಖುದ್ದಾಗಿ/ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bangalore-district-central-cooperative-bank-recruitment-apply-for-96-post-282657.html
0 Comments