ಬಾಗಲಕೋಟೆ, ಜನವರಿ 19; ಬಾಗಲಕೋಟೆಯ ಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 30 ಕೊನೆಯ ದಿನವಾಗಿದೆ. ಕಿರಿಯ ಸಹಾಯಕ 16, ಅಕೌಂಟೆಂಟ್ (ಕಂಪ್ಯೂಟರ್ ಪ್ರೊಗ್ರಾಮರ್) 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬ್ಯಾಂಕ್ ನಿಗದಿಪಡಿಸಿದ ಮಾದರಿಯಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bagalkot-lakshmi-cooperative-bank-recruitment-2023-281600.html
0 Comments