ನವದೆಹಲಿ, ಜನವರಿ 11: ಭಾರತೀಯ ರೈಲ್ವೇಯಲ್ಲಿ ದೇಶಾದ್ಯಂತ 3.12 ಲಕ್ಷ ಗೆಜೆಟೆಡ್ ಅಲ್ಲದ ಹುದ್ದೆಗಳು ಖಾಲಿ ಇವೆ ಎಂದು ಸರಕಾರಿ ಅಂಕಿಅಂಶಗಳನ್ನು ಉಲ್ಲೇಖಿಸಿ 'ದಿ ಹಿಂದೂ' ವರದಿ ಮಾಡಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಎಲ್ಲಾ ಹುದ್ದೆಗಳಿಗೆ ಭಾರಿ ಸಿಬ್ಬಂದಿ ಕೊರತೆಯಿದೆ ಎಂದು ಹೇಳಿದ್ದರು, ಈಗಲೂ ಪರಿಸ್ಥಿತಿ ಭಿನ್ನವಾಗಿಲ್ಲ. ರಾಜ್ಯಸಭೆಯಲ್ಲಿ ಕೇಳಿದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-railways-has-over-3-12-lakh-posts-lying-vacant-government-data-280770.html
0 Comments