ಕೊಡಗಿನಲ್ಲಿ ಕೆಲಸ ಖಾಲಿ ಇದೆ, 9 ಸಾವಿರ ವೇತನ, ಅರ್ಜಿ ಹಾಕಿ

ಕೊಡಗಿನಲ್ಲಿ ಕೆಲಸ ಖಾಲಿ ಇದೆ, 9 ಸಾವಿರ ವೇತನ, ಅರ್ಜಿ ಹಾಕಿ

ಮಡಿಕೇರಿ, ಜನವರಿ 27;  ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮತ್ತು ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 15ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-and-urban-rehabilitation-worker-post-at-kodagu-282272.html

Post a Comment

0 Comments