BBMP Recruitment 2023: ಖಾಲಿ 3673 ಹುದ್ದೆಗಳಿಗೆ ಅರ್ಜಿ ಆಹ್ವಾನ, ಜ.30ರೊಳಗೆ ಅರ್ಜಿ ಸಲ್ಲಿಸಿ

BBMP Recruitment 2023: ಖಾಲಿ 3673 ಹುದ್ದೆಗಳಿಗೆ ಅರ್ಜಿ ಆಹ್ವಾನ, ಜ.30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಜನವರಿ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ತನ್ನಲ್ಲಿ ಖಾಲಿ ಇರುವ ಒಟ್ಟು 3673 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 3,673 ಪೌರ ಕಾರ್ಮಿಕರ ಗ್ರೂಪ್​-ಡಿ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದೆ. ಆಸಕ್ತ ಅಭ್ಯರ್ಥಿಗಳು ಇದೇ ತಿಂಗಳ ಜನವರಿ 30

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bbmp-recruitment-2023-bbmp-was-invited-fulfill-for-3673-posts-by-eligible-281297.html

Post a Comment

0 Comments