ಬೆಂಗಳೂರು, ಜನವರಿ 02; ಕವಿಪ್ರನಿನಿ ಮತ್ತು ಎಸ್ಕಾಂಗಳ ಹೊರಗುತ್ತಿಗೆ ಕಾರ್ಮಿಕರ ಸೇವಾ ಭದ್ರತೆ ಬಗ್ಗೆ ವರದಿ ನೀಡಲು ಸರ್ಕಾರ ಸಮಿತಿ ರಚನೆ ಮಾಡಲು ಆದೇಶ ಹೊರಡಿಸಿದೆ. ಸದರಿ ಸಮಿತಿಯ ಸಂಚಾಲಕರನ್ನಾಗಿ ಇಂಧನ ಇಲಾಖೆಯ ಅಪರ ಕಾರ್ಯದರ್ಶಿಗಳನ್ನು ನೇಮಿಸಬಹುದಾಗಿದೆ. ಕಡೂರು ಕ್ಷೇತ್ರದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಈ ಕುರಿತು ಪತ್ರವನ್ನು ಬರೆದಿದ್ದರು. ವಿನೋದ್ ಕುಮಾರ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kptcl-and-escoms-employees-service-security-committee-formed-279927.html
0 Comments