ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ

ಬೆಂಗಳೂರು, ಜನವರಿ 12; ದಿ. ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಜಯನಗರ  ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವೆಬ್‌ಸೈಟ್‌ ಮೂಲಕ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ 27/1/2023 ಕೊನೆಯ ದಿನವಾಗಿದೆ. ಒಟ್ಟು 22 ಹುದ್ದೆಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ. 25/5/2022ರ ನೇಮಕಾತಿ ಪ್ರಕಟಣೆಯ ಅನುಸಾರ ಈ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bharat-cooperative-bank-recruitment-apply-for-22-post-280900.html

Post a Comment

0 Comments