ಕೊಪ್ಪಳ, ಜನವರಿ 13; ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಾಲಿನಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದ್ದು, ಜನವರಿ 23ರೊಳಗೆ ಅರ್ಜಿ ಸಲ್ಲಿಸಬೇಕು. ಡಾ . ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಅಳವಂಡಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-teacher-post-at-alavandi-koppal-281022.html
0 Comments