ಬೆಂಗಳೂರು, ಜನವರಿ 16; ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಜನವರಿ 31ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದದ ಶೀಘ್ರಲಿಪಿಗಾರ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-state-administrative-tribunal-recruitment-2023-281280.html
0 Comments