ಯಾದಗಿರಿ; ಕೆಲಸ ಖಾಲಿ ಇದೆ, ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ಯಾದಗಿರಿ; ಕೆಲಸ ಖಾಲಿ ಇದೆ, ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ಯಾದಗಿರಿ, ಜನವರಿ 04; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ  ಯಾದಗಿರಿ ಜಿಲ್ಲಾ ಪಂಚಾಯಿತಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 7/1/2023ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮೆ. ಬಿ. ಕೆ. ಆರ್. ಸ್ವಾಮಿ ಸೆಕ್ಯೂರಿಟಿ ಏಜೆನ್ಸೀಸ್, ದಾವಣಗೆರೆ ಮೂಲಕ ಹುದ್ದೆ ಭರ್ತಿ ಮಾಡಲಾಗುತ್ತದೆ. Breaking; ನೇರ ನೇಮಕಾತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-yadgir-zilla-panchayat-under-mgnrega-280119.html

Post a Comment

0 Comments