ಕಲಬುರಗಿ, ಜನವರಿ 25; ಕಲಬುರಗಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಂಟಿಯಾಗಿ ಜನವರಿ 30ರಂದು ಉದ್ಯೋಗ ಮೇಳ ಆಯೋಜನೆ ಮಾಡಿವೆ. ಆಳಂದ ಉಮರ್ಗಾ ರಸ್ತೆಯ ಶ್ರೀ ಸತ್ಯಸಾಯಿ ಐಟಿಐ ಕಾಲೇಜಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-alanda-kalaburagi-on-january-30th-282125.html
0 Comments