ಬೆಂಗಳೂರು, ಜನವರಿ 27: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ಮ್ಯಾನೇಜರ್ (ಕ್ರೆಡಿಟ್ ಆಫೀಸರ್) ಮತ್ತು ಇತರ ವಿಶೇಷ ವಿಭಾಗಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಯ ಅಡಿಯಲ್ಲಿ ಮೀಸಲಿರಿಸಿದ ವರ್ಗಗಳಿಗೆ ಅರ್ಜಿಗಳನ್ನು ಆಹ್ವಾನಿಸಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ Unionbankofindia.co.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 42 ಖಾಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/union-bank-of-india-recruitment-2023-apply-here-282317.html
0 Comments