ಅನುಕಂಪ ಆಧಾರದ ನೇಮಕಾತಿ; ಕರ್ನಾಟಕ ಸರ್ಕಾರದ ಸ್ಪಷ್ಟನೆಗಳು

ಅನುಕಂಪ ಆಧಾರದ ನೇಮಕಾತಿ; ಕರ್ನಾಟಕ ಸರ್ಕಾರದ ಸ್ಪಷ್ಟನೆಗಳು

ಬೆಂಗಳೂರು, ಜನವರಿ 25; ಕರ್ನಾಟಕ ಸರ್ಕಾರ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಕುರಿತು ಸ್ಪಷ್ಟನೆಗಳನ್ನು ನೀಡಿದೆ. ಈ ನೇಮಕಾತಿಗೆ ಯಾರು ಅರ್ಹರು ಎಂದು ಆದೇಶದಲ್ಲಿ ವಿವರಣೆ ನೀಡಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯ ಜನವರಿ 25ರ ಬುಧವಾರ ಈ ಕುರಿತು ಆದೇಶ ಹೊರಡಿಸಿದೆ. ಯಾರಿಗೆ ಈ ನೇಮಕಾತಿ ನಿಯಮಗಳ ಅಡಿ ಉದ್ಯೋಗ ನೀಡಲು ಬರುವುದಿಲ್ಲ ಎಂದು ಸಹ ವಿವರಿಸಲಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/clarification-on-govt-jobs-under-compassionate-grounds-282139.html

Post a Comment

0 Comments