ಬೆಂಗಳೂರು, ಜನವರಿ 05; ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆ 2022-23ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ ನೇಮಕಾತಿ ನಡೆಯಲಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/guest-lecturer-recruitment-eligibility-for-candidates-280345.html
0 Comments