ಬೆಂಗಳೂರು, ಜನವರಿ 17; ಕಾಲೇಜು ಶಿಕ್ಷಣ ಇಲಾಖೆ ವಿವಿಧ ನೌಕರರ ಸೇವಾ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಅವಧಿ ಸಹ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಾಟಾ ಎಂಟ್ರಿ ಆಪರೇಟರ್‌ಗಳು ಮತ್ತು ಗ್ರೂಪ್-ಡಿ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸುವ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/college-education-dept-of-karnataka-extended-various-post-service-281371.html
0 Comments