ಪ್ರೌಢಶಾಲಾ ಶಿಕ್ಷಕರ ನೇಮಕ: ಅಧಿಸೂಚನೆ ಯಾವಾಗ, ಎಷ್ಟು ಹುದ್ದೆಗಳು, ಮೀಸಲೆಷ್ಟು? ಇಲ್ಲಿ ತಿಳಿಯಿರಿ

ಪ್ರೌಢಶಾಲಾ ಶಿಕ್ಷಕರ ನೇಮಕ: ಅಧಿಸೂಚನೆ ಯಾವಾಗ, ಎಷ್ಟು ಹುದ್ದೆಗಳು, ಮೀಸಲೆಷ್ಟು? ಇಲ್ಲಿ ತಿಳಿಯಿರಿ

ಶಿವಮೊಗ್ಗ, ಡಿಸೆಂಬರ್‌ 07: ಪ್ರೌಢಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಫೆಬ್ರುವರಿಯಲ್ಲಿ ಆರಂಭಗೊಳ್ಳಲಿರುವ ಮಾಹಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹಂಚಿಕೊಂಡರು ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು' ಎಂದು ತಿಳಿಸಿದರು. ಪರಿಶಿಷ್ಟ ಜಾತಿ-ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/high-school-teacher-recruitment-when-notification-how-many-posts-reservation-know-here-280470.html

Post a Comment

0 Comments