ಧಾರವಾಡ, ಜನವರಿ 08; ಧಾರವಾಡ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯ ಅಂಗವಾಗಿ ಪ್ರಾದೇಶಿಕ ಅಂತಾರಾಷ್ಟ್ರೀಯ ವಲಸೆ ಕೇಂದ್ರವನ್ನು ಧಾರವಾಡದಲ್ಲಿ ಆರಂಭಿಸಲಾಗಿದೆ. ವಿದೇಶದಲ್ಲಿ ಉದ್ಯೋಗ ಮಾಡುವುದು ಇಂದಿನ ಯುವಜನತೆಯ ಕನಸಾಗಿದೆ. ಆದರೆ ಹಲವು ಬಾರಿ ವಿದೇಶದಲ್ಲಿ ಉದ್ಯೋಗ ಬಯಸಿ ಹೋದವರು ತೊಂದರೆಗೆ ಉಂಟಾಗುವುದು ಎಲ್ಲರಿಗೂ ತಿಳಿದ ವಿಷಯ. ಧಾರವಾಡ; ಜಿಲ್ಲಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ksdc-set-up-international-migration-centre-at-dharwad-280506.html
0 Comments