ಬೆಂಗಳೂರು, ಜನವರಿ 02; ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದೆ. 18/11/2022ರಂದು ಹೊರಡಿಸಿದ್ದ ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆಯಲಾಗಿದೆ. ಉಮಾ ವರದಯ್ಯ ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು-1) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-circular-on-direct-recruitment-and-promotion-279857.html
0 Comments