ಹುಬ್ಬಳ್ಳಿ, ಜನವರಿ 23; ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಪ್ರೆಂಟಿಸ್ ತರಬೇತಿ ಪಡೆಯಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆಯ್ಕೆಯಾದವರು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 8 ರಿಂದ 9 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಗ್ರಾಜುಯೇಟ್ ಅಪ್ರೆಂಟಿಸ್ 125 ಮತ್ತು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/hescom-recruitment-2023-apply-for-200-apprenticeship-post-281916.html
0 Comments