ಬೆಂಗಳೂರು, ಜನವರಿ 27: ಭಾರತೀಯ ಕೋಸ್ಟ್ ಗಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿಕೊಂಡು ಮುಂದಿನ ತಿಂಗಳ ಫೆಬ್ರವರಿ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತೀಯ ಕೋಸ್ಟ್ ಗಾರ್ಡ್ ಅರ್ಜಿ ಸಲ್ಲಿಸುವವರಿಗೆ ಬೇಕಾದ ಅರ್ಹತೆಗಳು, ಹೇಗೆ ಅರ್ಜಿ ಸಲ್ಲಿಬೇಕು, ಹುದ್ದೆಗಳ ಹೆಸರು ಸೇರಿದಂತೆ ಅಗತ್ಯ ಮಾಹಿತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-coast-guard-recruitment-2023-application-invite-for-various-posts-by-eligible-282359.html
0 Comments