ಬೆಂಗಳೂರು, ಜನವರಿ 31: ಭಾರತೀಯ ನೌಕಾಪಡೆಯು ತನ್ನಲ್ಲಿ ಖಾಲಿ ಇರುವ ಒಟ್ಟು 248 ಹುದ್ದೆಗಳ ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮುಖ್ಯವಾಗಿ ಈ ಭಾರಿ ನೌಕಾಪಡೆ ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದವರಿಗೂ ಉದ್ಯೋಗ ಮಾಡಲು ಅವಕಾಶ ನೀಡಿದೆ. ಭಾರತೀಯ ನೌಕಾಪಡೆಯಲ್ಲಿ ಒಟ್ಟು 248 ಟ್ರೇಡ್ಸ್ಮ್ಯಾನ್ ಸ್ಕಿಲ್ಡ್ ಹುದ್ದೆಗಳು ಖಾಲಿ ಇವೆ. ಅರ್ಹ ಆಸಕ್ತ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-navy-recruitment-2023-invites-application-for-248-form-eligible-282706.html
0 Comments