ಬೆಂಗಳೂರು, ಜನವರಿ 29: ಭಾರತೀಯ ಅಂಚೆ ಇಲಾಖೆಯು ಭಾರತಾದ್ಯಂತ ತನ್ನ ಶಾಖೆಗಳಲ್ಲಿ ಖಾಲಿರುವ ಸುಮಾರು 40,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರುವರಿ 16ರೊಳಗೆ ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟು 40,889 ವಿವಿಧ ಹೆಸರಿನ ಹುದ್ದೆಗಳಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-post-recruitment-2023-invites-applications-for-40-889-apply-by-feb-16th-details-inside-282491.html
0 Comments