ನವದೆಹಲಿ, ಜನವರಿ 25: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 9,394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಯಾರಾದರೂ ಎಲ್‌ಐಸಿಯ ಅಧಿಕೃತ ವೆಬ್‌ಸೈಟ್ ಆಗಿರುವ licindia.in ಭೇಟಿ ನೀಡಬೇಕಾಗಿದೆ. ಅಧಿಕೃತ ಅಧಿಸೂಚನೆಯು 10 ಫೆಬ್ರವರಿ 2023
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/lic-recruitment-2023-applications-invited-for-more-than-9000-posts-282167.html
0 Comments