ಬೆಂಗಳೂರು, ಜನವರಿ 29; ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 15/2/2023 ಕೊನೆಯ ದಿನ. ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 24 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/rbkmul-recruitment-2023-apply-for-24-post-282450.html
0 Comments