ಬೆಂಗಳೂರು, ಜನವರಿ 20; ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಕನ್ನಡದಲ್ಲಿಯೂ ಅವಕಾಶ ನೀಡಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್‌ಸಿ) 2023ರ ಏಪ್ರಿಲ್‌ನಲ್ಲಿ ನಡೆಸುವ 11,400 ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/now-candidates-can-write-ssc-recruitment-exam-in-kannada-281681.html
0 Comments