ಬೆಂಗಳೂರಿನಲ್ಲಿ ಫೆಬ್ರವರಿ 11ರಂದು ಉದ್ಯೋಗ ಮೇಳ

ಬೆಂಗಳೂರಿನಲ್ಲಿ ಫೆಬ್ರವರಿ 11ರಂದು ಉದ್ಯೋಗ ಮೇಳ

ಬೆಂಗಳೂರು, ಫೆಬ್ರವರಿ 08; ಬೆಂಗಳೂರಿನಲ್ಲಿ ನೇರ ಸಂದರ್ಶನ ಪೂರ್ವ ತರಬೇತಿ ಮತ್ತು  ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆಬ್ರವರಿ 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ನೇರ ಸಂದರ್ಶನ ಪೂರ್ವ ತರಬೇತಿ ನಡೆಯಲಿದೆ. Gram Panchayat; ಸಿಬ್ಬಂದಿ ನೇಮಕಾತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-malleshwaram-bengaluru-on-february-11-283435.html

Post a Comment

0 Comments