ಬೆಂಗಳೂರು, ಫೆಬ್ರವರಿ 02; ಬೆಂಗಳೂರು ನಗರದಲ್ಲಿ ಫೆಬ್ರವರಿ 5ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಫೆಬ್ರವರಿ 5ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ತನಕ ಮೇಳ ನಡೆಯಲಿದೆ. ಬೆಂಗಳೂರು ಡಿಸಿಸಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-bgs-pu-college-bengaluru-on-february-5th-282886.html
0 Comments