ಕೊಪ್ಪಳ, ಫೆಬ್ರವರಿ 03; ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಬಡವರಿಗೆ, ಶ್ರಮಿಕರಿಗೆ ಮಹತ್ತರವಾದ ಒಂದು ಕಾರ್ಯಕ್ರಮವಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಫೌಜಿಯಾ ತರನುಮ್ ಹೇಳಿದರು. ಬೆಣಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಾಪೂರ ಗ್ರಾಮದಲ್ಲಿ 17ನೇ ನರೇಗಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಯಕಮಕ್ಕೂ ಮುನ್ನ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mgnrega-scheme-helps-poor-people-of-rural-areas-283012.html
0 Comments