ಬೆಂಗಳೂರು, ಫೆಬ್ರವರಿ 03; ಕರ್ನಾಟಕ ಸರ್ಕಾರ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಾಗ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿ-ವಿಧಾನಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ವೀರಭದ್ರ ಈ ಸುತ್ತೋಲೆ ಹೊರಡಿಸಿದ್ದಾರೆ. ನೇಮಕಾತಿಗಳ ಬಗ್ಗೆ ಸ್ಪಷ್ಟನೆಗಳನ್ನು ನೀಡಿದ್ದಾರೆ. Kalyana
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kalyana-karnataka-region-recruitment-govt-circular-283030.html
0 Comments