ಬೆಂಗಳೂರು, ಫೆಬ್ರವರಿ 07; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2 ಸ್ತ್ರೀರೋಗ ತಜ್ಞರು, 2 ಮಕ್ಕಳ ತಜ್ಞರು ಹಾಗೂ 3 ಅರವಳಿಕೆ ತಜ್ಞರು ಸೇರಿ ಒಟ್ಟು 7 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/shivamogga-davanagere-and-dharwad-job-news-283328.html
0 Comments