KPSC; ಗ್ರೂಪ್ 'ಬಿ' ಮತ್ತು 'ಸಿ' ಲಿಖಿತ ಪರೀಕ್ಷೆ ದಿನಾಂಕ ಪ್ರಕಟ

KPSC; ಗ್ರೂಪ್ 'ಬಿ' ಮತ್ತು 'ಸಿ' ಲಿಖಿತ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, ಫೆಬ್ರವರಿ 06;  ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ವೃಂದದ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಹಾಕಿದ ಅಭ್ಯರ್ಥಿಗಳು ಪರೀಕ್ಷೆ ತಯಾರಿ ನಡೆಸಿದ್ದರು. ಕೆಪಿಎಸ್‌ಸಿ ಗ್ರೂಪ್ 'ಬಿ' ಮತ್ತು 'ಸಿ' ವೃಂದದ ಅಧಿಸೂಚನೆ ಹೊರಡಿಸಿದ ಹುದ್ದೆಗಳಿಗೆ ಸ್ಪರ್ಧಾತ್ಮಕ ಮತ್ತು ಕನ್ನಡ ಭಾಷಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಈಗ ಪ್ರಕಟಿಸಿದೆ. ಕೆಪಿಎಸ್‌ಸಿಯ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-group-b-and-group-c-exam-date-announced-283202.html

Post a Comment

0 Comments