RWF Recruitment 2023: ಖಾಲಿ ಇರುವ 192 ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಫೆ. 20ರೊಳಗೆ ಅರ್ಜಿ ಸಲ್ಲಿಸಿ

RWF Recruitment 2023: ಖಾಲಿ ಇರುವ 192 ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಫೆ. 20ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿ (Rail Wheel Factory) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರುವರಿ 20ರೊಳಗೆ ಅರ್ಜಿ ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇದೊಂದು ಸುರ್ವಣ ಅವಕಾಶವಾಗಿದೆ. ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಒಟ್ಟು 192 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/rpf-recruitment-2023-application-invites-for-192-posts-apply-by-feb-20th-282938.html

Post a Comment

0 Comments