1.30 ಲಕ್ಷ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

1.30 ಲಕ್ಷ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಏಪ್ರಿಲ್‌ 6: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 1,29,929 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1,29,929 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಅದರಲ್ಲಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4,667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ ಎಂದು ಸಚಿವಾಲಯವು ಬುಧವಾರ ಗೃಹ ಸಚಿವಾಲಯ (MHA) ಏಪ್ರಿಲ್ 5ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/crpf-recruitment-2023-applications-invited-for-1-30-lakh-constable-posts-289168.html

Post a Comment

0 Comments