ಮೈಸೂರು, ಏಪ್ರಿಲ್, 11: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಏಪ್ರಿಲ್ 15ರಿಂದ 30ರವರೆಗೆ ಆನ್‌ಲೈನ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, 10ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿದ್ದು, ಎರಡು ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ. ಇದಕ್ಕೆ ಎಂಕಾಂ, ಬಿಕಾಂ, ಎಂಬಿಎ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು
0 Comments