ಕಲಬುರಗಿ, ಏಪ್ರಿಲ್ 06; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಕಲಬುರಗಿ ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು ಗ್ರೇಡ್-3 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/4/2023 ಕೊನೆಯ ದಿನವಾಗಿದೆ. ಒಟ್ಟು ಮೂರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಪರಿಶಿಷ್ಟ ಜಾತಿ 1, ಪರಿಶಿಷ್ಟ ಪಂಗಡ 1
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kalaburagi-court-recruitment-apply-for-three-stenographer-post-289162.html
0 Comments