ಬೆಂಗಳೂರು, ಏಪ್ರಿಲ್ 07; ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ. ವಿವರವಾದ ಅಧಿಸೂಚನೆ 15/4/2023ರಂದು ಪ್ರಕಟವಾಗಲಿದೆ. ಆನ್‌ಲೈನ್ ಮೂಲಕ 17/4/2023 ರಿಂದ 17/5/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kea-recruitment-apply-for-various-post-till-17th-may-289291.html
0 Comments