ಮೈಸೂರು, ಏಪ್ರಿಲ್ 28; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ಶೀಘ್ರಲಿಪಿಗಾರರು-ಗ್ರೇಡ್ 3 ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 4/7/2023 ಕೊನೆಯ ದಿನವಾಗಿದೆ. ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಶೀಘ್ರಲಿಪಿಗಾರರು ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mysuru-court-stenographer-recruitment-apply-for-11-post-291787.html
0 Comments