ಕೆಪಿಎಸ್‌ಸಿ ಸದಸ್ಯರ ನೇಮಕಾತಿ ರದ್ದು ಕೋರಿ ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್

ಕೆಪಿಎಸ್‌ಸಿ ಸದಸ್ಯರ ನೇಮಕಾತಿ ರದ್ದು ಕೋರಿ ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು, ಏಪ್ರಿಲ್ 13; ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು. ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ನೇಮಿಸಿದ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-president-and-members-appointment-court-reserved-order-289888.html

Post a Comment

0 Comments