ಕೊಪ್ಪಳ, ಏಪ್ರಿಲ್ 27; ಬೇಸಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸರಿಯಾದ ಕೆಲಸ ಸಿಗದೆ ಜನರು ಗುಳೆ ಹೋಗುತ್ತಿದ್ದರು. ಆದರೆ ಕೊಪ್ಪಳ ಜಿಲ್ಲಾ ಪಂಚಾಯತಿ ಉತ್ತಮವಾದ ಯೋಜನೆ ರೂಪಿಸಿ, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜನರಿಗೆ ಕೆಲಸ ನೀಡಿದೆ. ಇದರಿಂದಾಗಿ ಗುಳೆ ತಪ್ಪಿದ್ದು, ಜನರು ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಲು ಸಹ ಸಹಾಯಕವಾಗಿದೆ. ನರೇಗಾ ಯೋಜನೆಯಡಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/works-under-nrega-by-koppal-zp-stops-workers-migration-to-urban-areas-291673.html
0 Comments