ಚುನಾವಣಾ ನೀತಿ ಸಂಹಿತೆ ಜಾರಿ; ನೇಮಕಾತಿ ಅಧಿಸೂಚನೆ ರದ್ದು

ಚುನಾವಣಾ ನೀತಿ ಸಂಹಿತೆ ಜಾರಿ; ನೇಮಕಾತಿ ಅಧಿಸೂಚನೆ ರದ್ದು

ಬೆಂಗಳೂರು, ಏಪ್ರಿಲ್ 04; ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಚುನಾವಣಾ ವೇಳಾಪಟ್ಟಿ ಘೋಷಣೆಯಾಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bengaluru-urban-district-anganwadi-worker-and-helper-post-recruitment-cancelled-288897.html

Post a Comment

0 Comments