ಕೊಪ್ಪಳ, ಏಪ್ರಿಲ್ 04; ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾರ್ಗಸೂಚಿಯ ಅನ್ವಯ ಒಂದು ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. 2023ರ ಏಪ್ರಿಲ್ 1ರಿಂದ ಒಂದು ದಿನಕ್ಕೆ 316 ರೂ. ಕೂಲಿಯನ್ನು ನಿಗದಿಪಡಿಸಲಾಗಿದೆ. ಈ ಕೂಲಿ ಹಣವನ್ನು ಇ-ಎಫ್‌ಎಂಎಸ್ ಮುಖಾಂತರ ಕೂಲಿಕಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mgnrega-wage-hiked-works-taken-under-project-288963.html
0 Comments