ಬೆಂಗಳೂರು, ಏಪ್ರಿಲ್ 07: ಕರ್ನಾಟಕ ಲೋಕ ಸೇವಾ ಆಯೋಗವು (KPSC) ತನ್ನಲ್ಲಿ ಖಾಲಿ ಇರುವ ಹತ್ತಾರು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಕರ್ನಾಟಕ ಲೋಕ ಸೇವಾ ಆಯೋಗವು (KPSC) ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ 386 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-2023-apply-for-386-junior-assistant-post-before-may-17th-289336.html